Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ನಾರಾಯಣ ಗುರುಗಳ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ


ಶ್ರೀ ನಾರಾಯಣ ಗುರುಗಳ ಜಯಂತಿ ಅಂಗವಾಗಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, “ಶ್ರೀ ನಾರಾಯಣ ಗುರುಗಳ ಜಯಂತಿಯಂದು ಅವರಿಗೆ ನನ್ನ ನಮನಗಳು. ಅವರ ಬೋಧನೆಗಳು ಕೋಟ್ಯಂತರ ಜನರಿಗೆ ಶಕ್ತಿಯನ್ನು ತುಂಬುತ್ತವೆ. ಕಲಿಕೆ, ಸಾಮಾಜಿಕ ಸುಧಾರಣೆ ಮತ್ತು ಸಮಾನತೆಗೆ ಅವರು ನೀಡಿದ ಒತ್ತು ನಮ್ಮನ್ನು ಇಂದಿಗೂ ಪ್ರೇರೇಪಿಸುತ್ತಲೇ ಇವೆ. ಅವರು ಮಹಿಳಾ ಸಬಲೀಕರಣಕ್ಕೆ ಅಪಾರ ಪ್ರಾಮುಖ್ಯತೆ ನೀಡಿದರು ಮತ್ತು ಸಾಮಾಜಿಕ ಬದಲಾವಣೆಗಾಗಿ ಯುವ ಶಕ್ತಿಯನ್ನು ಚಾಲಕ ಶಕ್ತಿಯಾಗಿ ಬಳಸಿದರು.” ಎಂದಿದ್ದಾರೆ.

***