Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೇರಳ ಪಿರವಿ ದಿನದಂದು ಕೇರಳದ ಜನತೆಗೆ ಪ್ರಧಾನಮಂತ್ರಿಯವರು ಶುಭಾಶಯ ಕೋರಿದ್ದಾರೆ


ಕೇರಳ ಪಿರವಿ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಜನತೆಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಮಂತ್ರಿಯವರು ಟ್ವೀಟ್ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ;

“ಕೇರಳದ ಜನತೆಗೆ ಕೇರಳ ಪಿರವಿ ದಿನದ ಶುಭಾಶಯಗಳು. ಕೇರಳವು ತನ್ನ ಸುಂದರವಾದ ಸುತ್ತಮುತ್ತಲಿನ ಪರಿಸರ ಪ್ರದೇಶಗಳನ್ನು ಹೊಂದಿದೆ ಮತ್ತು ಜನರ ಶ್ರಮಶೀಲ ಸ್ವಭಾವಕ್ಕಾಗಿ ಕೇರಳವು ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ. ಕೇರಳದ ಜನರು ತಮ್ಮ ವಿವಿಧ ಪ್ರಯತ್ನಗಳಲ್ಲಿ ಯಶಸ್ವಿಯಾಗಲಿ.”

 

***