Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಹಬ್ಬದ ದಿನದಂದು ಗೋವಾ ಜನತೆಗೆ ಶುಭ ಹಾರೈಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಹಬ್ಬದ ದಿನದಂದು ಗೋವಾದ ಜನತೆಗೆ ಶುಭ ಕೋರಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಹಬ್ಬದ ದಿನದಂದು ಗೋವಾದ ನನ್ನ ಸಹೋದರಿಯರು ಮತ್ತು ಸಹೋದರರಿಗೆ ಶುಭ ಹಾರೈಕೆಗಳು. ಸಂದರ್ಭವು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸಹೋದರತ್ವದ ಮನೋಭಾವ ವೃದ್ಧಿಗೆ ಹಾದಿಯಾಗಲಿ.” ಎಂದಿದ್ದಾರೆ.

***