Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮುಂಬೈನಲ್ಲಿ ಭಾರತ ರತ್ನ ಲತಾ ಮಂಗೇಶ್ಕರ್ ಅವರಿಗೆ ಪ್ರಧಾನಿ ಅಂತಿಮ ನಮನ

ಮುಂಬೈನಲ್ಲಿ ಭಾರತ ರತ್ನ ಲತಾ ಮಂಗೇಶ್ಕರ್ ಅವರಿಗೆ ಪ್ರಧಾನಿ ಅಂತಿಮ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಭಾರತ ರತ್ನ ಲತಾ ಮಂಗೇಶ್ಕರ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ,

ಮುಂಬೈನಲ್ಲಿ ಲತಾ ದೀದಿ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು.” https://t.co/3oKNLaMySB ಎಂದಿದ್ದಾರೆ.

***