Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಿ ಸಮಾಲೋಚನೆ

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಿ ಸಮಾಲೋಚನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್ ಪ್ರಧಾನಿ ಶ್ರೀ ಪ್ರವಿಂದ್ ಕುಮಾರ್ ಜಗನ್ನಾಥ್ ಅವರೊಂದಿಗೆ ಇಂದು ಮಾತುಕತೆ ನಡೆಸಿದರು. ಉಭಯ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗುಜರಾತ್ ಭೇಟಿಯ ವೇಳೆ ಹಲವು ಕಾರ್ಯಕ್ರಮಗಳಲ್ಲಿ ಸಂವಾದ ನಡೆಸುತ್ತಿದ್ದಾರೆ.

ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ. 

“ಪ್ರಧಾನಮಂತ್ರಿ ಕುಮಾರ್ ಜಗನ್ನಾಥ್ ಅವರೊಂದಿಗೆ ಫಲಪ್ರದ ಮಾತುಕತೆ ನಡೆಸಲಾಯಿತು. ನಾನಾ ಭಿನ್ನ ವಲಯಗಳಲ್ಲಿ ಭಾರತ ಮತ್ತು ಮಾರಿಷಸ್ ನಡುವೆ ದ್ವಿಪಕ್ಷೀಯ ಸಹಕಾರ ಸಂಬಂಧವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ಕುರಿತು ನಾವು ಚರ್ಚೆ ನಡೆಸಿದೆವು.”

****