Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಈದ್-ಉಲ್-ಅಧಾ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್-ಉಲ್- ಅಧಾ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಈದ್ ಮುಬಾರಕ್..! ಈದ್-ಉಲ್-ಅಧಾ ಶುಭಾಶಯಗಳು. ಈ ಹಬ್ಬವು ಮನುಕುಲದ ಒಳಿತಿಗಾಗಿ ಸಾಮೂಹಿಕ ಯೋಗಕ್ಷೇಮ ಮತ್ತು ಸಮೃದ್ಧಿಯ ಚೈತನ್ಯವನ್ನು ಹೆಚ್ಚಿಸುವ ಕೆಲಸ ಮಾಡಲು ನಮ್ಮೆಲ್ಲರಿಗೂ ಸ್ಫೂರ್ತಿ ನೀಡಲಿ’’ 

 

*********