ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.
ಪ್ರಧಾನಮಂತ್ರಿಯವರು ಈ ಬಗ್ಗೆ ಹೀಗೆ ಟ್ವೀಟ್ ಮಾಡಿದ್ದಾರೆ:
“ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು.”
**********
Met Smt. Droupadi Murmu Ji and congratulated her. pic.twitter.com/ALdJ3kWSLj
— Narendra Modi (@narendramodi) July 21, 2022