ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು:
“ಇದಕ್ಕೂ ಮೊದಲು ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿ ಕೋವಿಂದ್ ಅವರಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಇದರಲ್ಲಿ ವಿವಿಧ ಪಕ್ಷಗಳ ಸಚಿವರು ಮತ್ತು ನಾಯಕರು ಭಾಗವಹಿಸಿದ್ದರು,ʼʼ ಎಂದಿದ್ದಾರೆ.
**********
Earlier today, attended the farewell programme hosted for President Kovind Ji in Parliament. It was attended by Ministers and leaders from various parties. pic.twitter.com/NhqlR0l2xc
— Narendra Modi (@narendramodi) July 23, 2022