Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಿಳೆಯರ 50 ಕೆ.ಜಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಪೂಜಾ ಗೆಹ್ಲೋಟ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್ ಹ್ಯಾಮ್ ಸಿಡಬ್ಲ್ಯೂಜಿ 2022 ರಲ್ಲಿ ಮಹಿಳೆಯರ 50 ಕೆ.ಜಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಪೂಜಾ ಗೆಹ್ಲೋಟ್ ಅವರನ್ನು ಅಭಿನಂದಿಸಿದ್ದಾರೆ.

 

ಈ ಕುರಿತು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ;

 

” ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಪೂಜಾ ಗೆಹ್ಲೋಟ್ ಅವರಿಗೆ ಅಭಿನಂದನೆಗಳು. ಅವರು ಧೈರ್ಯದಿಂದ ಪಂದ್ಯದುದ್ದಕ್ಕೂ ಹೋರಾದರು ಮತ್ತು ಆಟಗಳ ಮೂಲಕ ಅಸಾಧಾರಣ ತಾಂತ್ರಿಕ ಶ್ರೇಷ್ಠತೆಯನ್ನು ಪ್ರದರ್ಶಿಸಿದರು. ಅವರ ಮುಂಬರುವ ಪ್ರಯತ್ನಗಳಿಗಾಗಿ ಶುಭ ಹಾರೈಕೆಗಳು. #Cheer4India,”.

 

**********