ರಾಜಸ್ಥಾನದ ಸಿಕರ್ ನಲ್ಲಿ ಖಾತು ಶ್ಯಾಮ್ ಜಿ ದೇವಾಲಯ ಸಂಕೀರ್ಣದಲ್ಲಿ ಕಾಲ್ತುಳಿತದಿಂದ ಜೀವಹಾನಿಗೊಳಗಾದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು
“ರಾಜಸ್ಥಾನದ ಸಿಕರ್ ನ ಖಾತು ಶ್ಯಾಮ್ ಜಿ ದೇವಾಲಯ ಸಂಕೀರ್ಣದಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಯಿಂದ ದುಃಖವಾಗಿದೆ. ನೊಂದ ಕುಟುಂಬದೊಂದಿಗೆ ನನ್ನ ಆಲೋಚನೆಗಳಿವೆ. ಗಾಯಗೊಂಡಿರುವವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ” ಎಂದು ಹೇಳಿದ್ದಾರೆ.
*******
Saddened by the loss of lives due to a stampede at the Khatu Shyamji Temple complex in Sikar, Rajasthan. My thoughts are with the bereaved families. I pray that those who are injured recover at the earliest.
— Narendra Modi (@narendramodi) August 8, 2022