Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶಿಕ್ಷಕರ ದಿನದಂದು, ವಿಶೇಷವಾಗಿ ಎಲ್ಲಾ ಕಠಿಣ ಕಾಯಕಜೀವಿ ಶಿಕ್ಷಕರಿಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶಿಕ್ಷಕರಿಗೆ ವಿಶೇಷವಾಗಿ ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಪಸರಿಸಿದ ಎಲ್ಲ ಕಾಯಕಜೀವಿ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ. ಶ್ರೀ ಮೋದಿ ಅವರು ಮಾಜಿ ರಾಷ್ಟ್ರಪತಿ ಡಾ. ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.
 
ಪ್ರಧಾನ ಮಂತ್ರಿಗಳು ಹೀಗೆ ಹೇಳಿದ್ದಾರೆ: 

“ಶಿಕ್ಷಕರ ದಿನಾಚರಣೆಯಂದು ಎಲ್ಲಾ ಗುರುಗಳಿಗೆ, ವಿಶೇಷವಾಗಿ ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಪಸರಿಸಿದ ಎಲ್ಲಾ ಕಠಿಣ ಕಾಯಕಜೀವಿ ಶಿಕ್ಷಕರಿಗೆ #TeachersDay ಶುಭಾಶಯಗಳು. ನಮ್ಮ ಮಾಜಿ ರಾಷ್ಟ್ರಪತಿ ಡಾ. ರಾಧಾಕೃಷ್ಣನ್ ಅವರ ಜನ್ಮದಿನದಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ.”

 

*****