Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಗೆದ್ದ  ವಿನೇಶ್  ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು


ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಗೆದ್ದ  ವಿನೇಶ್  ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು

ಬೆಲ್ ಗ್ರೇಡ್ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

“ನಮ್ಮ ಕುಸ್ತಿಪಟುಗಳು ನಮಗೆ ಹೆಮ್ಮೆ ತಂದಿದ್ದಾರೆ. ಬೆಲ್ ಗ್ರೇಡ್ ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ಶಿಪ್ ನಲ್ಲಿ ಕಂಚಿನ ಪದಕ ಗೆದ್ದಿರುವ http://@Phogat_Vinesh ಮತ್ತು http://@BajrangPunia ಅವರಿಗೆ ಅಭಿನಂದನೆಗಳು. ಈ ವೇದಿಕೆಯಲ್ಲಿ ವಿನೇಶ್ ಅವರು 2 ಪದಕಗಳನ್ನು ಗೆದ್ದ ಮೊದಲನೇ ಭಾರತೀಯ ಮಹಿಳೆಯಾಗಿರುವುದು ಮತ್ತು ಬಜರಂಗ್ ಅವರು ತಮ್ಮ 4 ನೇ ಪದಕವನ್ನು ಗೆದ್ದಿರುವುದು, ವಿಶೇಷವಾಗಿದೆ..”

******