ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದ ಜಂಗ್ ನ ಸರ್ಕಾರಿ ಮಾಧ್ಯಮಿಕ ಶಾಲೆಯ ಉತ್ತಮ ನಿರ್ವಹಣೆಗಾಗಿ ಸಂತೋಷ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಶ್ರೀ ಪೆಮಾ ಖಂಡು ಅವರ ಟ್ವೀಟ್ ಗೆ ಪ್ರಧಾನಮಂತ್ರಿ ಅವರು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ.
“ತುಂಬಾ ಚೆನ್ನಾಗಿ ಕಾಣುತ್ತಿದೆ. ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ವಂದನೆಗಳು’’
********
Looks very good! Kudos to the students and teachers of this school. https://t.co/gbDUZuEZKl
— Narendra Modi (@narendramodi) October 4, 2022