Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾರಾಷ್ಟ್ರದಲ್ಲಿ ನೇರಲ್-ಮಾಥೆರಾನ್ ಆಟಿಕೆ ರೈಲಿನ ಪುನರಾರಂಭಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಮಹಾರಾಷ್ಟ್ರದಲ್ಲಿ ಇಂದು ನೇರಲ್-ಮಾಥೆರಾನ್ ಆಟಿಕೆ ರೈಲಿನ ಪುನರಾರಂಭ ಮಾಡಿರುವುದರಿಂದ ಈ ಸುಂದರ ಪಯಣವನ್ನು ಇನ್ನಷ್ಟು ಸ್ಮರಣೀಯವಾಗಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ರೈಲ್ವೆ ಸಚಿವಾಲಯದ ಟ್ವೀಟ್ ಗೆ ಪ್ರಧಾನಮಂತ್ರಿಯವರು ಪ್ರತಿಕ್ರಿಯಿಸಿದ್ದು:

“ಈ ಸುಂದರ ಪಯಣವನ್ನು ಇನ್ನಷ್ಟು ಸ್ಮರಣೀಯವಾಗಿಸಿದೆ! ಸ್ಥಳೀಯ ಪ್ರವಾಸೋದ್ಯಮಕ್ಕೆ ಇದು ಒಳ್ಳೆಯ ಸುದ್ದಿ…” ಎಂದು ತಿಳಿಸಿದ್ದಾರೆ. 

*****