Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗುರು ಪೂಜೆಯ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಪಾಸುಂಪೋನ್ ಮುತ್ತುರಾಮಲಿಂಗ ತೇವರ್ ಅವರಿಗೆ ವಂದಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ, ಪಾಸುಂಪೂನ್ ಮುತ್ತುರಾಮಲಿಂಗ ತೇವರ್ ಅವರ ಗುರುಪೂಜೆಯ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು.

 ಈ ಕುರಿತು ಪ್ರಧಾನಿ ಹೀಗೆ ಟ್ವೀಟ್‌ ಮಾಡಿದ್ದಾರೆ: 

“ಮಹನೀಯ ಪಾಸುಂಪೋನ್ ಮುತ್ತುರಾಮಲಿಂಗ ತೇವರ್ ಅವರ ಗುರುಪೂಜೆಯ ಸಂದರ್ಭದಲ್ಲಿ ನಾನು ಅವರಿಗೆ ವಂದಿಸುತ್ತೇನೆ. ನಮ್ಮ ರಾಷ್ಟ್ರಕ್ಕೆ, ವಿಶೇಷವಾಗಿ ಸಾಮಾಜಿಕ ಸಬಲೀಕರಣ, ರೈತ ಕಲ್ಯಾಣ ಮತ್ತು ಬಡತನ ನಿರ್ಮೂಲನೆಗೆ ಅವರು ನೀಡಿದ ಅಸಾಧಾರಣ ಕೊಡುಗೆಯನ್ನು ನಾನು ಸ್ಮರಿಸುತ್ತೇನೆ. ಅವರ ಆದರ್ಶಗಳು ನಮಗೆ ಸದಾ ಸ್ಫೂರ್ತಿ ನೀಡುತ್ತವೆ.”

*****