Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿದ ಡಾ. ಜಸ್ಟಿಸ್ ಡಿ.ವೈ ಚಂದ್ರಚೂಡ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ


ಭಾರತದ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಿದ ಡಾ. ಜಸ್ಟೀಸ್ ಡಿ.ವೈ. ಚಂದ್ರಚೂಡ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು,

“ಭಾರತದ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಿದ ಡಾ. ಜಸ್ಟೀಸ್ ಡಿ.ವೈ. ಚಂದ್ರಚೂಡ್ ಅವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರದ ಅವಧಿ ಫಲಪ್ರದವಾಗಿರಲಿ” ಎಂದು ಹೇಳಿದ್ದಾರೆ.

****