ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.
ಗೌರವ ಸಲ್ಲಿಸಿ ಪ್ರಧಾನಿಯವರು ಟ್ವೀಟ್ನಲ್ಲಿ ಹೀಗೆ ಹೇಳಿದ್ದಾರೆ:
“ಅವರ ಜನ್ಮ ವಾರ್ಷಿಕೋತ್ಸವದಂದು, ನಮ್ಮ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಜಿ ಅವರಿಗೆ ನಮನಗಳು. ನಮ್ಮ ದೇಶಕ್ಕೆ ಅವರು ನೀಡಿದ ಕೊಡುಗೆಯನ್ನು ನಾವು ಸಹ ಸ್ಮರಿಸಿಕೊಳ್ಳುತ್ತೇವೆ.”
***
On his birth anniversary, tributes to our former PM Pandit Jawaharlal Nehru Ji. We also recall his contribution to our nation.
— Narendra Modi (@narendramodi) November 14, 2022