ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ ಭಾರತದ ಚೊಚ್ಚಲ ಖಾಸಗಿ ರಾಕೆಟ್ ವಿಕ್ರಮ್-ಸಬ್ ಆರ್ಬಿಟಲ್‌ನ ಯಶಸ್ವಿ ಉಡಾವಣೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಇನ್-ಸ್ಪೇಸ್ ಅನ್ನು ಅಭಿನಂದಿಸಿದ್ದಾರೆ.
ಟ್ವೀಟ್‌ಗಳ ಸರಣಿಯಲ್ಲಿ, ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;
“ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ ವಿಕ್ರಮ್-ಎಸ್ ರಾಕೆಟ್ ಇಂದು ಶ್ರೀಹರಿಕೋಟಾದಿಂದ ಯಶಸ್ವಿ ಉಡಾವಣೆಯಾಗಿದ್ದು ಭಾರತಕ್ಕೆ ಐತಿಹಾಸಿಕ ಕ್ಷಣವಾಗಿದೆ! ಇದು ಭಾರತದ ಖಾಸಗಿ ಬಾಹ್ಯಾಕಾಶ ಉದ್ಯಮದ ಪ್ರಯಾಣದಲ್ಲಿ ಒಂದು ಪ್ರಮುಖ ಮೈಲಿಗಲ್ಲು. ಈ ಸಾಧನೆಯನ್ನು ಸಕ್ರಿಯಗೊಳಿಸಿದ್ದಕ್ಕಾಗಿ @isro & @INSPACeIND ಗೆ ಅಭಿನಂದನೆಗಳು. “
“ಜೂನ್ 2020 ರ ಹೆಗ್ಗುರುತು ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳ ಸಂಪೂರ್ಣ ಪ್ರಯೋಜನವನ್ನು ಪಡೆದ ನಮ್ಮ ಯುವಕರ ಅಗಾಧ ಪ್ರತಿಭೆಗೆ ಈ ಸಾಧನೆಯು ಸಾಕ್ಷಿಯಾಗಿದೆ.”
***
A historic moment for India as the rocket Vikram-S, developed by Skyroot Aerospace, took off from Sriharikota today! It is an important milestone in the journey of India’s private space industry. Congrats to @isro & @INSPACeIND for enabling this feat. pic.twitter.com/IqQ8D5Ydh4
— Narendra Modi (@narendramodi) November 18, 2022
This accomplishment bears testimony to the immense talent of our youth, who took full advantage of the landmark space sector reforms of June 2020. @SkyrootA pic.twitter.com/5M8hqG2cqD
— Narendra Modi (@narendramodi) November 18, 2022