Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಲೇಷ್ಯಾದ ಪ್ರಧಾನಿಯಾಗಿ ಆಯ್ಕೆಯಾಗಿರುವ  ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರು ಅಭಿನಂದಿಸಿದ್ದಾರೆ.


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರನ್ನು ಅಭಿನಂದಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ, 

“ಮಲೇಷ್ಯಾದ ಪ್ರಧಾನಿಯಾಗಿ  ಆಯ್ಕೆಯಾದ ಡಾಟೊ ಸೆರಿ @anwaribrahim ಅವರಿಗೆ ಅಭಿನಂದನೆಗಳು. ಭಾರತ-ಮಲೇಷ್ಯಾ ವರ್ಧಿತ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಿಕಟವಾಗಿ ಕಾರ್ಯ ನಿರ್ವಹಿಸಲು ತಾವು ಎದುರು ನೋಡುತ್ತಿದ್ದೇವೆ.” ಎಂದು ತಿಳಿಸಿದ್ದಾರೆ.

***