Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪ್ರಧಾನಮಂತ್ರಿ ಅಭಿನಂದನೆ.


ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು,

“ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸುಖ್ವಿಂದರ್ ಸಿಂಗ್ ಸುಖು ಜೀ  ಅವರಿಗೆ ಅಭಿನಂದನೆಗಳು. ಹಿಮಾಚಲ ಪ್ರದೇಶದ ಅಭಿವೃದ್ಧಿಗೆ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ನಾನು ಭರವಸೆ ನೀಡುತ್ತೇನೆ” ಎಂದು ಹೇಳಿದ್ದಾರೆ. 

****