ಇಂದು ಸಂಸತ್ತಿನಲ್ಲಿ ನಡೆದ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.
ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:
“ಪಂಡಿತ್ ಮದನ್ ಮೋಹನ್ ಮಾಳವೀಯ ಜೀ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ.”
***
Paid tributes to Pandit Madan Mohan Malaviya Ji. pic.twitter.com/XCaFEPHxof
— Narendra Modi (@narendramodi) December 25, 2022