Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕುಮಾರ್ ಪೋಸ್ಟ್ ನಲ್ಲಿ ಕಾರ್ಯಾಚರಣೆಗೆ ನಿಯೋಜನೆಗೊಂಡ ಮೊದಲ ಮಹಿಳಾ ಅಧಿಕಾರಿ ಕ್ಯಾಪ್ಟನ್ ಶಿವ ಚೌಹಾಣ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಫೈರ್ ಅಂಡ್ ಪ್ಯೂರಿ ಸ್ಯಾಪರ್ಸ್ ನ ಕ್ಯಾಪ್ಟನ್ ಶಿವ ಚೌಹಾಣ್ ಅವರು ಜಗತ್ತಿನ ಅತಿ ಎತ್ತರದ ಸಿಯಾಚಿನ್ ಯುದ್ಧ ಭೂಮಿಯಲ್ಲಿ ಕಠಿಣ ತರಬೇತಿ ಪೂರ್ಣಗೊಳಿಸಿದ ನಂತರ ಕುಮಾರ್ ಪೋಸ್ಟ್ ನಲ್ಲಿ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿಯಾಗಿದ್ದು, ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಫೈರ್ ಅಂಡ್ ಪ್ಯೂರಿ ಸ್ಯಾಪರ್ಸ್ ಕಾರ್ಪ್ಸ್ ನ ಪೋಸ್ಟ್ ಗೆ ಉತ್ತರವಾಗಿ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದು, “ಇದು ಭಾರತದ ನಾರಿ ಶಕ್ತಿಯ ಚೈತನ್ಯವನ್ನು ಅನಾವರಣಗೊಳಿದ್ದು, ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ” ಎಂದು ಹೇಳಿದ್ದಾರೆ.

 

***