Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಜೋಶಿಮಠ ಕುರಿತು ಪ‍್ರಧಾನಮಂತ್ರಿ ಕಾರ್ಯಾಲಯ ಉನ್ನತ ಮಟ್ಟದ ಸಭೆ ನಡೆಸಲಿದೆ


ಸಂಪುಟ ಕಾರ್ಯದರ್ಶಿ ಮತ್ತು ಭಾರತ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ ಅವರು ಪ‍್ರಧಾನಮಂತ್ರಿ ಕಾರ್ಯಾಲಯದಲ್ಲಿ ಇಂದು ಮಧ್ಯಾಹ್ನ ಉನ್ನತ ಮಟ್ಟದ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ.

ಜೋಶಿಮಠದ ಜಿಲ್ಲಾ ಪದಾಧಿಕಾರಿಗಳು ಹಾಗೂ ಉತ್ತರಾಖಂಡದ ಹಿರಿಯ ಅಧಿಕಾರಿಗಳು ವಿಡಿಯೊ ಸಮಾವೇಶ ಮೂಲಕ ಪರಿಶೀಲನಾ ಸಭೆಯಲ್ಲಿ ಹಾಜರಾಗಲಿದ್ದಾರೆ.