ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕರ್ತವ್ಯಪಥದಲ್ಲಿ ಆಸ್ಟ್ರೋ ನೈಟ್ ಸ್ಕೈ ಟೂರಿಸಂ ಆಯೋಜಿಸುವ ರಾಷ್ಟ್ರೀಯ ವಿಜ್ಞಾನ ಕೇಂದ್ರ ದೆಹಲಿಯ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.
ದೆಹಲಿಯ ರಾಷ್ಟ್ರೀಯ ವಿಜ್ಞಾನ ಕೇಂದ್ರದ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ಅವರು,
” ನಮ್ಮ ಯುವಕರಲ್ಲಿ ಬಾಹ್ಯಾಕಾಶ ಮತ್ತು ಖಗೋಳಶಾಸ್ತ್ರದ ಬಗ್ಗೆ ಕುತೂಹಲವನ್ನು ಕೆರಳಿಸುವ ಆಸಕ್ತಿದಾಯಕ ಪ್ರಯತ್ನ ಇದಾಗಿದೆ,” ಎಂದು ಹೇಳಿದ್ದಾರೆ.
*****
Interesting effort to ignite curiosity towards space and astronomy among our youth. https://t.co/jeOZiq0QVV
— Narendra Modi (@narendramodi) January 10, 2023