Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರವ್ಯಾಪಿ ಮೆಗಾ ಸೈಕ್ಲೋಥಾನ್ ನಲ್ಲಿ ಭಾಗವಹಿಸಿದವರಿಗೆ ಪ್ರಧಾನಮಂತ್ರಿಯವರಿಂದ ಅಭಿನಂದನೆ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಷ್ಟ್ರವ್ಯಾಪಿ ಮೆಗಾ ಸೈಕ್ಲೋಥಾನ್ ಕೂಟದಲ್ಲಿ ಭಾಗವಹಿಸಿದ ಮತ್ತು ಆರೋಗ್ಯಕರ ಜೀವನದ ಬಗ್ಗೆ ಜಾಗೃತಿ ಮೂಡಿಸಿದ ಎಲ್ಲರನ್ನು ಅಭಿನಂದಿಸಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವರಾದ ಡಾ. ಭಾರತಿ ಪ್ರವೀಣ್ ಪವಾರ್ ಅವರ ಟ್ವೀಟ್ಗೆ ಪ್ರತಿಕ್ರಿಯೆಯಾಗಿ, ಪ್ರಧಾನಮಂತ್ರಿಯವರು ಹೀಗೆ ಟೀಟ್ ಮಾಡಿದ್ದಾರೆ:

“ಆರೋಗ್ಯಕರ ಜೀವನಕ್ಕಾಗಿ ಭಾಗವಹಿಸಿ ಜಾಗೃತಿ ಮೂಡಿಸಿದ ಎಲ್ಲರಿಗೂ ಅಭಿನಂದನೆಗಳು.”

*****