ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಜಿಟಲ್ ಲೈಬ್ರರಿ ಜ್ಞಾನ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದ್ದಾರೆ.
ಜೈಪುರ ಗ್ರಾಮೀಣ ಕ್ಷೇತ್ರದ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
“ಈ ಉಪಕ್ರಮವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ.”
***
इस पहल से बच्चों को प्रतियोगी परीक्षाओं में बहुत लाभ होगा। https://t.co/KuxlRIRhqF
— Narendra Modi (@narendramodi) February 28, 2023