Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ.ರಾಮ್ ಮನೋಹರ್ ಲೋಹಿಯಾ ಅವರ ಜಯಂತಿಯಂದು ಪ್ರಧಾನಮಂತ್ರಿಯವರು ಅವರಿಗೆ ಗೌರವ ಸಲ್ಲಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡಾ ರಾಮ್ ಮನೋಹರ್ ಲೋಹಿಯಾ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದರು .

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

“ಡಾ. ರಾಮ್ ಮನೋಹರ್ ಲೋಹಿಯಾ ಜಿ ಅವರನ್ನು ಅವರ ಜಯಂತಿಯಂದು ಸ್ಮರಿಸುತ್ತಿದ್ದೇನೆ. ಅವರು ಅದ್ಭುತ ಬೌದ್ಧಿಕ ಮತ್ತು ಆಳವಾದ ಚಿಂತಕರಾಗಿದ್ದರು, ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಪಾರ ಕೊಡುಗೆ ನೀಡಿದರು ಮತ್ತು ನಂತರ ಸಮರ್ಪಿತ ನಾಯಕರಾಗಿ ಮತ್ತು ಸಂಸದರಾಗಿ. ಕೊಡುಗೆ ನೀಡಿದ್ದಾರೆ.  ಅವರ ಬಲಿಷ್ಠ ಭಾರತದ ಕನಸನ್ನು ಈಡೇರಿಸಲು ನಾವು ಶ್ರಮಿಸುತ್ತಿದ್ದೇವೆ.”

 

*****