Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಸ್ವಾತಂತ್ರ್ಯದ 75ನೇ ವರ್ಷದಲ್ಲಿ 750 ಶತಕೋಟಿ ಡಾಲರ್ ಗಿಂತ ಹೆಚ್ಚಿನ ರಫ್ತನ್ನು ಸಾಧಿಸಿದ್ದಕ್ಕಾಗಿ ದೇಶದ ಜನರನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು.


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಭಾರತದ ಸ್ವಾತಂತ್ರ್ಯದ 75 ನೇ ವರ್ಷದಲ್ಲಿ 750 ಶತಕೋಟಿ ಡಾಲರ್ ಗಿಂತಲೂ ಹೆಚ್ಚಿನ ರಫ್ತನ್ನು ಸಾಧಿಸಿದ್ದಕ್ಕಾಗಿ ದೇಶದ ಜನರನ್ನು ಶ್ಲಾಘಿಸಿದ್ದಾರೆ.
 
ಭಾರತದ 75 ನೇ ಸ್ವಾತಂತ್ರ್ಯ ವರ್ಷದಲ್ಲಿ 750 ಶತಕೋಟಿ ಡಾಲರ್ ಗಿಂತ ಹೆಚ್ಚು ರಫ್ತು ಸಾಧಿಸಿದ ಸಾಧನೆಯ ಬಗ್ಗೆ ತಿಳಿಸುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್ ಅವರ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು ಹೀಗೆ  ಟ್ವೀಟ್ ಮಾಡಿದ್ದಾರೆ:

“ಈ ಸಾಧನೆಗಾಗಿ ಭಾರತದ ಜನತೆಗೆ ಅಭಿನಂದನೆಗಳು. ಈ ಹುಮ್ಮಸ್ಸು ಮುಂದಿನ ದಿನಗಳಲ್ಲಿ ಭಾರತವನ್ನು ಆತ್ಮನಿರ್ಭರ ಮಾಡುತ್ತದೆ.”

 

***