ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.
ಈ ಸಂಬಂಧ ಟ್ವೀಟ್ನಲ್ಲಿ ಪ್ರಧಾನಮಂತ್ರಿ ಹೀಗೆ ಹೇಳಿದ್ದಾರೆ;
‘‘ ಇಂದಿನ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭವು ಜನರ ನಡುವೆ ಅತ್ಯುತ್ತಮ ಕೆಲಸ ಮಾಡುತ್ತಿರುವ ಅತ್ಯುತ್ತಮ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಹನ ನಡೆಸಲು ಮತ್ತೊಂದು ಉತ್ತಮ ಅವಕಾಶವಾಗಿದೆ,’’ ಎಂದು ಹೇಳಿದ್ದಾರೆ.
***
Today’s Padma Awards ceremony was another great opportunity to interact with the outstanding awardees, who are doing excellent work among people. pic.twitter.com/EhTtnGllC9
— Narendra Modi (@narendramodi) April 5, 2023