Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾಗರಿಕರಲ್ಲಿ ಜಾಗೃತಿ ಮೂಡಿಸಲು ಕಾನೂನು ಸೇವಾ ಶಿಬಿರದಲ್ಲಿ ಕ್ರಿಯಾಶೀಲವಾಗಿ ಭಾಗವಹಿಸಿದ ಜಾರ್ಬೊಮ್ ಗ್ಯಾಮ್ಲಿನ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಪ್ರಧಾನಿ ಶ್ಲಾಘನೆ


ನಾಗರಿಕರಲ್ಲಿ ಜಾಗೃತಿ ಮೂಡಿಸಲು ಕಾನೂನು ಸೇವಾ ಶಿಬಿರದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಜರ್ಬೊಮ್ ಗ್ಯಾಮ್ಲಿನ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಪ್ರಯತ್ನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 

ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ಸಚಿವ ಕಿರಣ್ ರಿಜಿಜು ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿ;

”ಇಂತಹ ಪ್ರಯತ್ನ ಶ್ಲಾಘನೀಯ ಏಕೆಂದರೆ ಇದು ಜನರ ಕಾನೂನು ಮತ್ತು ಕಾನೂನು ಹಕ್ಕುಗಳಿಗೆ ಸಂಬಂಧಿಸಿದ ಅಂಶಗಳ ಬಗ್ಗೆ ಜಾಗೃತಿಯನ್ನು ಹೆಚ್ಚಿಸುತ್ತದೆ.” ಎಂದು ಬರೆದುಕೊಂಡಿದ್ದಾರೆ.

 

***