ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 17,000 ಕೋಟಿ ರೂ.ಗಳ ಬಜೆಟ್ ವೆಚ್ಚದೊಂದಿಗೆ ಐಟಿ ಹಾರ್ಡ್ವೇರ್ಗಾಗಿ ʻಉತ್ಪಾದನೆ ಆಧಾರಿತ ಪ್ರೋತ್ಸಾಹಧನ ಯೋಜನೆ-2.0ʼಗೆ ಅನುಮೋದನೆ ನೀಡಿದೆ.
ಸಂದರ್ಭ:
ಪ್ರಮುಖ ಲಕ್ಷಣಗಳು:
ಪ್ರಾಮುಖ್ಯತೆ:
ಬಹುತೇಕ ಪ್ರಮುಖ ಕಂಪನಿಗಳು ಭಾರತದಲ್ಲಿರುವ ಘಟಕಗಳಿಂದ ಉತ್ಪಾದನೆಯಾದ ಉತ್ಪನ್ನವನು ಭಾರತದೊಳಗಿನ ದೇಶೀಯ ಮಾರುಕಟ್ಟೆಗಳಿಗೆ ಪೂರೈಸಲು ಮತ್ತು ಭಾರತವನ್ನು ರಫ್ತು ಕೇಂದ್ರವನ್ನಾಗಿ ಮಾಡಲು ಬಯಸುತ್ತವೆ.
****