ಪ್ರಧಾನ ಮಂತ್ರಿ ಸಂಗ್ರಹಾಲಯ ಕುರಿತು ಕೇಂದ್ರ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ ಅವರ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.
ಕೇಂದ್ರ ಭಾರೀ ಕೈಗಾರಿಕೆಗಳ ಸಚಿವ ಡಾ.ಮಹೇಂದ್ರ ನಾಥ್ ಪಾಂಡೆ ಅವರ ಟ್ವೀಟ್ ಅನ್ನು ಹಂಚಿಕೊಂಡಿರುವ ಪ್ರಧಾನಿ ಕಾರ್ಯಾಲಯವು “ಸ್ವತಂತ್ರ ಭಾರತದ ಇತಿಹಾಸವನ್ನು ಸ್ಮರಣೀಯವಾಗಿಸಲು ಪ್ರಧಾನ ಮಂತ್ರಿ ಸಂಗ್ರಹಾಲಯವು ಒಂದು ಅದ್ಭುತ ಪ್ರಯತ್ನವಾಗಿದೆ ಎಂದು ಕೇಂದ್ರ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ ಬರೆದಿದ್ದಾರೆ” ಎಂದು ಟ್ವೀಟ್ ಮಾಡಿದೆ
****
केंद्रीय मंत्री @DrMNPandeyMP जी लिखते हैं कि प्रधानमंत्री संग्रहालय स्वतंत्र भारत के इतिहास को चिरस्मरणीय बनाने का एक अद्भुत प्रयास है। https://t.co/6gwV3b6Syk
— PMO India (@PMOIndia) May 18, 2023