Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹುಲಿ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುವ ಟೈಮ್ಸ್ ಆಫ್ ಇಂಡಿಯಾ ಸಮೂಹದ ಪ್ರಯತ್ನಕ್ಕೆ ಪ್ರಧಾನಿ ಮೋದಿ ಶ್ಲಾಘನೆ


ಹುಲಿ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ‘ಟೈಮ್ಸ್ ಆಫ್ ಇಂಡಿಯಾ’ ಸಮೂಹದ ಪ್ರಯತ್ನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ಗ್ರೂಪ್ ನ ಹುಲಿಗೆ ಸಂಬಂಧಪಟ್ಟ ರಾಷ್ಟ್ರಗೀತೆಯ ವಿಡಿಯೋವನ್ನು ಅವರು ಈ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು;

ಹುಲಿ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ಟೈಮ್ಸ್ ಆಫ್ ಇಂಡಿಯಾ ಗ್ರೂಪ್ ನ ಪ್ರಯತ್ನ ಉತ್ತಮವಾಗಿದೆ. ನಮ್ಮ ರಾಷ್ಟ್ರವು ಹುಲಿಗಳ ಸಂರಕ್ಷಣೆಯಲ್ಲಿ ಶ್ಲಾಘನೀಯ ಪ್ರಗತಿಯನ್ನು ಸಾಧಿಸಿದೆ ಎಂದು ಬರೆದುಕೊಂಡಿದ್ದಾರೆ.

*******