Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತವು ವಾಣಿಜ್ಯ ಮತ್ತು ಲಾಜಿಸ್ಟಿಕ್ಸ್ ನ ಕೇಂದ್ರವಾಗುವ ಹಾದಿಯಲ್ಲಿದೆ: ಪ್ರಧಾನಿ


ವಿಶ್ವಬ್ಯಾಂಕ್ ನ ಎಲ್ಪಿಐ 2023 ವರದಿಯ ಪ್ರಕಾರ, ಭಾರತೀಯ ಬಂದರುಗಳ ದಕ್ಷತೆ ಮತ್ತು ಉತ್ಪಾದಕತೆಯ ಹೆಚ್ಚಳದ ಬಗ್ಗೆ ಬಂದರು ಹಡಗು ಮತ್ತು ಜಲಮಾರ್ಗಗಳ ಸಚಿವಾಲಯವು ಟ್ವೀಟ್ ಮಾಡಿದೆ.

ಪ್ರಧಾನಮಂತ್ರಿಯವರು ಪ್ರತಿಕ್ರಿಯಿಸಿದ್ದಾರೆ

“ಬಂದರು ನೇತೃತ್ವದ ಅಭಿವೃದ್ಧಿಯಿಂದ, ಭಾರತವು ವಾಣಿಜ್ಯ ಮತ್ತು ಲಾಜಿಸ್ಟಿಕ್ಸ್ನ ಕೇಂದ್ರವಾಗುವ ಹಾದಿಯಲ್ಲಿದೆ.”