Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅರುಣಾಚಲ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಉಚಿತ ಗ್ರಂಥಾಲಯ ಕೇಂದ್ರಗಳನ್ನು ಸ್ಥಾಪಿಸಿದ್ದಕ್ಕಾಗಿ ಎನ್ಗುರಂಗ್ ಲರ್ನಿಂಗ್ ಇನ್ಸ್ಟಿಟ್ಯೂಟ್ ಅನ್ನು ಪ್ರಧಾನಿ ಶ್ಲಾಘಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಉಚಿತ ಗ್ರಂಥಾಲಯ ಕೇಂದ್ರಗಳನ್ನು ಸ್ಥಾಪಿಸಿದ್ದಕ್ಕಾಗಿ ನ್ಗುರಾಂಗ್ ಲರ್ನಿಂಗ್ ಇನ್ಸ್ಟಿಟ್ಯೂಟ್ ಅನ್ನು ಶ್ಲಾಘಿಸಿದ್ದಾರೆ.

ಕೇಂದ್ರ ಸಚಿವ ಶ್ರೀ ಕಿರಣ್ ರಿಜುಜು ಅವರ ಟ್ವೀಟ್ ಗೆ ಪ್ರತ್ಯುತ್ತರ ನೀಡಿರುವ ಪ್ರಧಾನಮಂತ್ರಿಯವರು:

“ಶ್ಲಾಘನೀಯ ಪ್ರಯತ್ನ.”