Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಿ


ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ವಿಶ್ವಸಂಸ್ಥೆಯ ಮಹಾಧಿವೇಶನದ ಅಧ್ಯಕ್ಷ ಶ್ರೀ ಸಿಸಾಬಾ ಕೊರೊಸಿ ಅವರ ಟ್ವೀಟ್ ಗೆ ಉತ್ತರಿಸಿ ಪ್ರಧಾನಿ ಅವರು ಈ ಟ್ವೀಟ್ ಮಾಡಿದ್ದಾರೆ.

“ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ನಾನು ನಿಮ್ಮನ್ನು ಎದುರು ನೋಡುತ್ತಿದ್ದೇನೆ. ನಿಮ್ಮ ಪಾಲ್ಗೊಳ್ಳುವಿಕೆ ಕಾರ್ಯಕ್ರಮವನ್ನು ಮತ್ತಷ್ಟು ವಿಶೇಷಗೊಳಿಸಲಿದೆ.

ಯೋಗವು ಉತ್ತಮ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಹೆಚ್ಚಿಸಲು ಜಗತ್ತನ್ನು ಒಗ್ಗೂಡಿಸುತ್ತದೆ. ಇದು ಜಾಗತಿಕವಾಗಿ ಹೆಚ್ಚು ಜನಪ್ರಿಯವಾಗುತ್ತಿರಲಿ’’

***