Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹೆಲಿಯೋಪೊಲಿಸ್ ಯುದ್ಧ ಸ್ಮಾರಕಕ್ಕೆ ಪ್ರಧಾನಮಂತ್ರಿ ಅವರ ಭೇಟಿ

ಹೆಲಿಯೋಪೊಲಿಸ್ ಯುದ್ಧ ಸ್ಮಾರಕಕ್ಕೆ ಪ್ರಧಾನಮಂತ್ರಿ ಅವರ ಭೇಟಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈಜಿಪ್ಟ್ ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಕೈರೋದಲ್ಲಿನ ಹೆಲಿಯೋಪೊಲಿಸ್ ಕಾಮನ್ ವೆಲ್ತ್ ಯುದ್ಧ ಸಮಾಧಿ ಸ್ಮಶಾನಕ್ಕೆ ಭೇಟಿ ನೀಡಿದರು.

ಪ್ರಥಮ ಮಹಾಯುದ್ಧದ ಸಂದರ್ಭದಲ್ಲಿ ಈಜಿಪ್ಟ್ ಮತ್ತು ಏಡನ್ ನಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ 4300 ಕ್ಕೂ ಹೆಚ್ಚು ಧೈರ್ಯಶಾಲಿ ಭಾರತೀಯ ಸೈನಿಕರಿಗೆ ಪ್ರಧಾನಿ ಗೌರವ ನಮನ ಸಲ್ಲಿಸಿದರು.

****