Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಮತ್ತು ಪ್ರಜಾಪ್ರಭುತ್ವದ ಚೈತನ್ಯವನ್ನು ಬಲಪಡಿಸಲು ಶ್ರಮಿಸಿದವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು


ಪ್ರಜಾಪ್ರಭುತ್ವದ ಕರಾಳ ದಿನಗಳು ನಮ್ಮ ಸಂವಿಧಾನವು ಆಚರಿಸುವ ಮೌಲ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.

ತುರ್ತು ಪರಿಸ್ಥಿತಿಯನ್ನು ಹೇರಿದ ವಾರ್ಷಿಕೋತ್ಸದ ಕುರಿತು ಪ್ರಧಾನಮಂತ್ರಿ ಹೀಗೆ ಟ್ವೀಟ್ ಮಾಡಿದ್ದಾರೆ:

“ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಮತ್ತು ಪ್ರಜಾಪ್ರಭುತ್ವದ ಚೈತನ್ಯವನ್ನು ಬಲಪಡಿಸಲು ಶ್ರಮಿಸಿದ ಎಲ್ಲ ಉತ್ಸಾಹಭರಿತ ಜನರಿಗೆ ನಾನು ಗೌರವ ಸಲ್ಲಿಸುತ್ತೇನೆ. #DarkDaysOfEmergency ನಮ್ಮ ಇತಿಹಾಸದಲ್ಲಿ ಮರೆಯಲಾಗದ ಕಾಲವಾಗಿ  ಉಳಿಯುತ್ತದೆ, ನಮ್ಮ ಸಂವಿಧಾನವು ಆಚರಿಸುವ ಮೌಲ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ.”

***