Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಶಾಢ ಏಕಾದಶಿ ಪ್ರಯುಕ್ತ ದೇಶದ ಜನತೆಗೆ ಪ್ರಧಾನ ಮಂತ್ರಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಷಾಢ ಏಕಾದಶಿ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;

“ಎಲ್ಲರಿಗೂ ಆಶಾಢ ಏಕಾದಶಿಯ ಶುಭಾಶಯಗಳು. ಈ ಪವಿತ್ರ ದಿನವು ವಾರ್ಕಾರಿ(ವಿಠ್ಠಲನ ಭಕ್ತರು) ಸಂಪ್ರದಾಯಕ್ಕೆ ಅನುಗುಣವಾಗಿ ಭಕ್ತಿ, ನಮ್ರತೆ ಮತ್ತು ಸಹಾನುಭೂತಿಯ ಸದ್ಗುಣಗಳನ್ನು ಅಳವಡಿಸಿಕೊಳ್ಳಲು ನಮ್ಮನ್ನು ಪ್ರೇರೇಪಿಸಲಿ. ಭಗವಾನ್ ವಿಠ್ಠಲನ ಆಶೀರ್ವಾದದೊಂದಿಗೆ, ಸಂತೋಷದ, ಶಾಂತಿಯ ಮತ್ತು ಎಲ್ಲ ವರ್ಗದ ಜನರನ್ನು ಒಳಗೊಂಡ ಉತ್ತಮ ಸಮಾಜ ನಿರ್ಮಿಸಲು ನಾವು ಯಾವಾಗಲೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಕರೆ ನೀಡಿದ್ದಾರೆ.

***