Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಹಲವು ಭಾಗಗಳಲ್ಲಿ ವಿಪರೀತ ಮಳೆಯ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕಿಸಿದ ಪ್ರಧಾನ ಮಂತ್ರಿಗಳು 


ಭಾರತದ ಹಲವು ಭಾಗಗಳಲ್ಲಿ ಅತಿಯಾದ ಮಳೆಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. 

ಈ ಕುರಿತು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು:

“ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಭಾರತದ ಕೆಲವು ಭಾಗಗಳಲ್ಲಿ ಅತಿಯಾದ ಮಳೆಯ ಹಿನ್ನೆಲೆಯಲ್ಲಿ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಸ್ಥಳೀಯ ಆಡಳಿತಗಳು, ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ತಂಡಗಳು ಸಂತ್ರಸ್ತರ ಸುರಕ್ಷತೆಯನ್ನು ನೋಡಿಕೊಳ್ಳಲು ಕೆಲಸ ಮಾಡುತ್ತಿವೆ.” ಎಂದು ತಿಳಿಸಿದೆ.

***