Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

1.60 ಲಕ್ಷಕ್ಕೂ ಹೆಚ್ಚು ಆರೋಗ್ಯ ಮತ್ತು ಯೋಗಕ್ಷೇಮ ಕೇಂದ್ರಗಳಿಗೆ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ; ಪ್ರಧಾನ ಮಂತ್ರಿ ಶ್ಲಾಘನೆ


ಆಯುಷ್ಮಾನ್ ಭಾರತ್ ಯೋಜನೆಯನ್ನು 1.60 ಲಕ್ಷಕ್ಕೂ ಹೆಚ್ಚು ಆರೋಗ್ಯ ಮತ್ತು ಯೋಗಕ್ಷೇಮ ಕೇಂದ್ರಗಳಿಗೆ ವಿಸ್ತರಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರ ಟ್ವೀಟ್ ಹಂಚಿಕೊಂಡ ಪ್ರಧಾನ ಮಂತ್ರಿ ಅವರು ಮರುಟ್ವೀಟ್ ಮಾಡಿದ್ದಾರೆ:

“ದೇಶದ ಬಡವರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಬೆಲೆಗೆ ಆರೋಗ್ಯ ಸಂರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ನಮ್ಮೆಲ್ಲಾ ಪ್ರಯತ್ನಗಳು ವೇಗ ಪಡೆಯುತ್ತಲೇ ಇರುತ್ತವೆ” ಎಂದಿದ್ದಾರೆ.

 

***