Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾರಾಷ್ಟ್ರದ ಪುಣೆಯಲ್ಲಿರುವ ದಗ್ದುಶೇತ್ ಮಂದಿರದಲ್ಲಿ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದ ಪ್ರಧಾನ ಮಂತ್ರಿಗಳು 

ಮಹಾರಾಷ್ಟ್ರದ ಪುಣೆಯಲ್ಲಿರುವ ದಗ್ದುಶೇತ್ ಮಂದಿರದಲ್ಲಿ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದ ಪ್ರಧಾನ ಮಂತ್ರಿಗಳು 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಪುಣೆಯಲ್ಲಿರುವ ದಗ್ದುಶೇತ್ ಮಂದಿರದಲ್ಲಿ ದೇವರ ದರ್ಶನ ಮಾಡಿ ಪೂಜೆ ನೆರವೇರಿಸಿದರು. 

ನಂತರ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು :

“ಪುಣೆಯ ಶ್ರೀಮಂತ್ ದಗ್ದುಶೇತ್ ಹಲ್ವಾಯಿ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದೆನು” ಎಂದು ಪೂಜೆ ಸಲ್ಲಿಸುವ ಫೋಟೋ-ವಿಡಿಯೊ ಹಾಕಿ ಬರೆದುಕೊಂಡಿದ್ದಾರೆ.

***