Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಚಾರ್ಯ ವಿನೋಬಾ ಭಾವೆ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ


ಆಚಾರ್ಯ ವಿನೋಬಾ ಭಾವೆ ಅವರ ಜನ್ಮದಿನದಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು.

ಪ್ರಧಾನ ಮಂತ್ರಿಯವರು ತಮ್ಮ ಎಕ್ಸ್  ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;

“ಆಚಾರ್ಯ ವಿನೋಬಾ ಭಾವೆ ಅವರ ಜನ್ಮದಿನದಂದು ಅವರಿಗೆ ಗೌರವಾರ್ಪಣೆ. ಸಮಾಜ ಸುಧಾರಣೆ ಮತ್ತು ಅಂಚಿನಲ್ಲಿರುವವರ ಉನ್ನತಿಗಾಗಿ ಅವರ ಅಚಲವಾದ ಸಮರ್ಪಣೆ ನಮಗೆ ಸದಾ ಸ್ಫೂರ್ತಿ ನೀಡುತ್ತಲೇ ಇದೆ. ಅವರ ನಿಸ್ವಾರ್ಥತೆ ಮತ್ತು ಏಕತೆಯ ಪರಂಪರೆಯು ಶತಮಾನಗಳವರೆಗೆ ಮಾನವಕುಲಕ್ಕೆ ಮಾರ್ಗದರ್ಶನ ನೀಡಲಿ.

 

***