Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಭಗವಾನ್ ವಿಶ್ವಕರ್ಮ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಭಗವಾನ್ ವಿಶ್ವಕರ್ಮ ಅವರಿಗೆ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ;

“ಭಗವಾನ್ ವಿಶ್ವಕರ್ಮ ಅವರಿಗೆ ನಮನಗಳು.   ಸಮರ್ಪಣೆ ಮತ್ತು ಕೌಶಲ್ಯದಿಂದ ಜಗತ್ತನ್ನು ಆವಿಷ್ಕರಿಸಲು ಮತ್ತು ರೂಪಿಸಲು ಅವರ ಆಶೀರ್ವಾದವು ನಮ್ಮೆಲ್ಲರಿಗೂ ಸದಾ ಪ್ರೇರೇಪಿಸುತ್ತಾ ಇರಲಿ.

 

 *******