Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್


ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದೆ:

“ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

 ***