Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ಯಾರಾ ಏಷ್ಯನ್ ಕ್ರೀಡಾಕೂಟದ ಮಹಿಳಾ ಪ್ಯಾರಾ ಕ್ಲಬ್ ಥ್ರೋನಲ್ಲಿ ಕಂಚಿನ ಪದಕ ಗಳಿಸಿದ್ದಕ್ಕಾಗಿ ಕ್ರೀಡಾಪಟು ಏಕ್ತಾ ಭಯಾನ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು


ಇಂದು ನಡೆದ ಪ್ಯಾರಾ ಏಷ್ಯನ್ ಕ್ರೀಡಾಕೂಟದ ಮಹಿಳಾ ಪ್ಯಾರಾ ಕ್ಲಬ್ ಥ್ರೋ – ಎಫ್ 32/51 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಕ್ರೀಡಾಳು ಏಕ್ತಾ ಭಯಾನ್ ಅವರನ್ನು  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯ  ಸಂದೇಶದಲ್ಲಿ ಈ ರೀತಿ ಹೇಳಿದ್ದಾರೆ:

 “ಮಹಿಳೆಯರ ಪ್ಯಾರಾ ಕ್ಲಬ್ ಥ್ರೋ – ಎಫ್ 32/51 ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ್ದಕ್ಕಾಗಿ ಏಕ್ತಾ ಭಯಾನ್ ಅವರಿಗೆ ಅಭಿನಂದನೆಗಳು. ಅವರ ಈ ಸಾಧನೆಯಿಂದ ಭಾರತ ಸಂತಸಗೊಂಡಿದೆ!”