Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್ ನ ಚೆಸ್ ನಲ್ಲಿ ಕಂಚಿನ ಪದಕ ಗೆದ್ದ ಅಶ್ವಿನ್ ಮಕ್ವಾನಾ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಚೆಸ್ ಬಿ1 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅಶ್ವಿನ್ ಮಕ್ವಾನಾ ಅವರನ್ನು ಅಭಿನಂದಿಸಿದರು.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

“ಪುರುಷರ ಚೆಸ್ ಬಿ 1 ವಿಭಾಗದಲ್ಲಿ (ವೈಯಕ್ತಿಕ) ಕಂಚಿನ ಪದಕ ಗೆದ್ದ ಅಶ್ವಿನ್ ಮಕ್ವಾನಾ ಅವರಿಗೆ ಅಭಿನಂದನೆಗಳು.

ಅವರ ಪ್ರತಿಭೆ ಭಾರತದ ಪ್ಯಾರಾ ಸ್ಪೋರ್ಟ್ಸ್ ವೈಭವಕ್ಕೆ ಮತ್ತೊಂದು ಪದಕವನ್ನು ಸೇರಿಸುತ್ತದೆ. ಅವರು ಅದ್ಭುತ ಕೆಲಸವನ್ನು ಮುಂದುವರಿಸಲಿ ಮತ್ತು ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸಲಿ,” ಎಂದು ಟ್ವೀಟ್ ಮಾಡಿದ್ದಾರೆ.

 

****