Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದರು

ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ದೀಪಾವಳಿಯ ಶುಭಾಶಯ ಕೋರಿದರು.

ಈ ಸಂಬಂಧ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಜಿ ಅವರ ನಿವಾಸಕ್ಕೆ ಹೋಗಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ದೀಪಾವಳಿಯ ಶುಭಾಶಯಗಳನ್ನು ಕೋರಿದೆ,’’ಎಂದು ಹೇಳಿದ್ದಾರೆ.

*****

z