ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿಯವರು PMNRF ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದರು. ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಲಾಗಿದೆ.
ಈ ಸಂಬಂಧ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.
“ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತ ಸುದ್ದಿ ಕೇಳಿ ದುಃಖಕರವಾಗಿದೆ. ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
ಪಿಎಂಎನ್ಆರ್ಎಫ್ನಿಂದ 2 ಲಕ್ಷ ರೂ.ಗಳನ್ನು ಮೃತರ ಕುಟುಂಬಗಳಿಗೆ ನೀಡಲಾಗುತ್ತದೆ. ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಲಾಗಿದೆ ಎಂದು ಸಂದೇಶ ನೀಡಲಾಗಿದೆ.
***
The bus accident in Doda, Jammu and Kashmir is distressing. My condolences to the families who have lost their near and dear ones. I pray that the injured recover at the earliest.
— PMO India (@PMOIndia) November 15, 2023
An ex-gratia of Rs. 2 lakh from PMNRF would be given to the next of kin of each deceased. Rs.…