Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶದ ಮಥುರಾದಲ್ಲಿರುವ ಶ್ರೀ ಕೃಷ್ಣ ಜನ್ಮಭೂಮಿ ಮಂದಿರದಲ್ಲಿ ದರ್ಶನ ಪಡೆದು ಮತ್ತು ಪೂಜೆಯನ್ನು ನೆರವೇರಿಸಿದ ಪ್ರಧಾನಮಂತ್ರಿ

ಉತ್ತರ ಪ್ರದೇಶದ ಮಥುರಾದಲ್ಲಿರುವ ಶ್ರೀ ಕೃಷ್ಣ ಜನ್ಮಭೂಮಿ ಮಂದಿರದಲ್ಲಿ ದರ್ಶನ ಪಡೆದು ಮತ್ತು ಪೂಜೆಯನ್ನು ನೆರವೇರಿಸಿದ ಪ್ರಧಾನಮಂತ್ರಿ


ಉತ್ತರ ಪ್ರದೇಶದ ಮಥುರಾದಲ್ಲಿರುವ ಶ್ರೀ ಕೃಷ್ಣ ಜನ್ಮಭೂಮಿ ಮಂದಿರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದರ್ಶನ ಮತ್ತು ಪೂಜೆ ನೆರವೇರಿಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ  ಈ ರೀತಿ ಸಂದೇಶ ತಿಳಿಸಿದ್ದಾರೆ;

“मथुरा में श्री कृष्ण जन्मभूमि मंदिर में दिव्य पूजन का सौभाग्य मिला। ब्रज के कण-कण में बसे गिरधर गोपाल के मनोहारी दर्शन ने भाव-विभोर कर दिया! मैंने उनसे देशभर के अपने सभी परिवारजनों के लिए सुख-समृद्धि और कल्याण की कामना की। ”


ಪ್ರಧಾನ ಮಂತ್ರಿಯವರೊಂದಿಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ ಉಪಸ್ಥಿತರಿದ್ದರು.

 ***